ಉದ್ಯೋಗ ನಷ್ಟ

AI ಅಳವಡಿಕೆ: 12 ತಿಂಗಳಲ್ಲಿ 21,000 ಉದ್ಯೋಗ ಕಡಿತಗೊಳಿಸಿದ Oracle
ಓಪನ್‌ಎಐನಂತಹ ಗ್ರಾಹಕರಿಗೆ AI ಡೇಟಾ ಕೇಂದ್ರಗಳ ದುಬಾರಿ ನಿರ್ಮಾಣದಿಂದಾಗಿ ಒರಾಕಲ್ ಆರ್ಥಿಕ ಒತ್ತಡದಲ್ಲಿದೆ.

ಮತ್ತೊಮ್ಮೆ ಸಾಮೂಹಿಕ ವಜಾಕ್ಕೆ Meta ಮುಂದು: 8,000 ಉದ್ಯೋಗಿಗಳ ಕೆಲಸಕ್ಕೆ ಕುತ್ತು!
ವಿಶ್ವದ ಅತಿದೊಡ್ಡ ತಂತ್ರಜ್ಞಾನ ಕಂಪನಿಗಳಲ್ಲಿ ವಜಾಗೊಳಿಸುವ ಬಗ್ಗೆ ಮತ್ತೊಮ್ಮೆ ಕಳವಳ ವ್ಯಕ್ತವಾಗಿದೆ. ಈ ಬಾರಿ, ಸಾಮಾಜಿಕ ಮಾಧ್ಯಮ ಕಂಪನಿ ಮೆಟಾದಲ್ಲಿ ಸಾವಿರಾರು ಉದ್ಯೋಗಿಗಳು ತಮ್ಮ ಉದ್ಯೋಗ ಕಳೆದುಕೊಳ್ಳುವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ.

ಬೆಂಗಳೂರು: ಉದ್ಯೋಗ ಕಳೆದುಕೊಂಡು ಬೀದಿಪಾಲಾದ ಐಟಿಐ ಕಾರ್ಮಿಕರ ಪ್ರತಿಭಟನೆ
ಉದ್ಯೋಗ ಕಳೆದುಕೊಂಡ ಬೀದಿ ಪಾಲಾದ ಐಟಿಐ ಲಿಮಿಟೆಡ್ ನ ಕಾರ್ಮಿಕರು ಕಳೆದ ಐದು ದಿನಗಳಿಂದ ಕಾರ್ಖಾನೆ ಆವರಣದ ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದಾರೆ

ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ: ಉದ್ಯೋಗ ನಷ್ಟ, ಹೂಡಿಕೆಗಳ ಕೊರತೆ, ಹಣದುಬ್ಬರ ಹೆಚ್ಚಳ ಪ್ರಮುಖ ಸವಾಲುಗಳು
ನಾಡಿದ್ದು ಫೆಬ್ರವರಿ 1ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಸಾಮಾನ್ಯವಾಗಿ ಬಜೆಟ್ ಮಂಡನೆಗೆ ಮುನ್ನ ದೇಶದ ಆರ್ಥಿಕ ಸ್ಥಿತಿಗತಿ, ಸವಾಲುಗಳ ಬಗ್ಗೆ ಚರ್ಚೆಯಾಗುತ್ತವೆ.

ಕೋವಿಡ್-19 ನಿಂದ ಎದುರಾದ ಉದ್ಯೋಗ ನಷ್ಟವನ್ನು ಭರ್ತಿಗೆ ಸರ್ಕಾರಿ ಯೋಜನೆ ರೂಪಿಸಿದೆ: ಡಿಸಿಎಂ ಅಶ್ವತ್ಥ್ ನಾರಾಯಣ್
ಕೋವಿಡ್-19 ನಿಂದ ಎದುರಾದ ಉದ್ಯೋಗ ನಷ್ಟವನ್ನು ಭರ್ತಿಗೆ ಸರ್ಕಾರಿ ಯೋಜನೆ ರೂಪಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಉದ್ಯೋಗ ಕಳೆದುಕೊಳ್ಳುವ ಭೀತಿ; ಪತ್ನಿ, ಮಗಳಿಗೆ ವಿಷ ನೀಡಿ ಪತಿ ಆತ್ಮಹತ್ಯೆ
ಪತ್ನಿ, ಮಗಳಿಗೆ ವಿಷ ನೀಡಿ ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆಯೊಂದು ನಗರದ ಕವಳಿಕಾಯಿ ಚಾಳದಲ್ಲಿ ಶನಿವಾರ ನಡೆದಿದೆ.

