ಉದ್ಯೋಗ ಮೇಳ

ಜನವರಿ 2026 ತಿಂಗಳಲ್ಲಿ ಬೆಂಗಳೂರಿನಲ್ಲಿ ಮೊದಲ ಅಂತರರಾಷ್ಟ್ರೀಯ ಉದ್ಯೋಗ ಮೇಳ ಆಯೋಜನೆ
ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಭಾರತದ ಹೊರಗಿನ ವಿದೇಶಿ ಕಂಪನಿಗಳಲ್ಲಿ ಕೌಶಲ್ಯಪೂರ್ಣ ಕಾರ್ಮಿಕರಿಗೆ ಉದ್ಯೋಗವನ್ನು ಭದ್ರಪಡಿಸಿಕೊಳ್ಳಲು ಸಹಾಯ ಮಾಡಲು ಈ ಮೆಗಾ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

ಕಲಬುರಗಿ: ಕೇಂದ್ರ, ರಾಜ್ಯ ಸರ್ಕಾರ ಒಟ್ಟಾಗಿ ನಿರುದ್ಯೋಗ ಸಮಸ್ಯೆ ನಿವಾರಿಸಬೇಕು- ಸಿಎಂ ಸಿದ್ದರಾಮಯ್ಯ
ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು.

ಬೆಂಗಳೂರಿನಲ್ಲಿ ನಡೆದ ಉದ್ಯೋಗ ಮೇಳದಲ್ಲಿ 9,651 ಮಂದಿಗೆ ನೇರ ಉದ್ಯೋಗ: ಸಚಿವ ಶರಣಪ್ರಕಾಶ್ ಪಾಟೀಲ್
ಯುವ ಸಮೃದ್ಧಿ ಸಮ್ಮೇಳನದಲ್ಲಿ ಸುಮಾರು 9,651 ಉದ್ಯೋಗ ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ನೀಡುವ ಮೂಲಕ ಹೊಸ ದಾಖಲೆ ಬರೆದಿದ್ದೇವೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.

ಯುವ ಸಮೃದ್ಧಿ ಸಮ್ಮೇಳನ; ಬೃಹತ್ ಉದ್ಯೋಗ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಅರಮನೆ ಮೈದಾನದಲ್ಲಿಂದು 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ,ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದರು.

ಫೆ.26ರಿಂದ ಎರಡು ದಿನಗಳ ಉದ್ಯೋಗ ಮೇಳ; 500 ಕ್ಕೂ ಹೆಚ್ಚು ಸಂಸ್ಥೆ ಭಾಗಿ, 31 ಸಾವಿರ ಮಂದಿ ನೋಂದಣಿ
ನಿರುದ್ಯೋಗಿ ಯುವಕರಿಗೆ ಉದ್ಯೋಗ ಹುಡುಕಲು ಸಹಾಯ ಮಾಡಲೆಂದು ಕರ್ನಾಟಕ ಸರ್ಕಾರವು ಫೆಬ್ರುವರಿ 26 ರಿಂದ ಇಲ್ಲಿ 'ಯುವ ಸಮೃದ್ಧಿ ಸಮ್ಮೇಳನ' ಎಂಬ ಎರಡು ದಿನಗಳ ಮೆಗಾ ಉದ್ಯೋಗ ಮೇಳವನ್ನು ನಡೆಸಲಿದೆ.

ಉದ್ಯೋಗ ಮೇಳಗಳನ್ನು ಆಯೋಜಿಸಲು ಶರಣ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಮಿತಿ ರಚನೆ
ನಿರುದ್ಯೋಗಿ ಯುವಕರಿಗೆ ಉದ್ಯೋಗ ಹುಡುಕಲು ಸಹಾಯ ಮಾಡಲು ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಮೆಗಾ ಉದ್ಯೋಗ ಮೇಳಗಳನ್ನು...

ಉದ್ಯೋಗಾಕಾಂಕ್ಷಿಗಳಿಗೆ Good News: ಜನವರಿಯಲ್ಲಿ ರಾಜ್ಯ ಸರ್ಕಾರದಿಂದಲೇ ಉದ್ಯೋಗ ಮೇಳ!
ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲು ಯೋಜಿಸಿದೆ.

ಕಾಂಗ್ರೆಸ್ ಮೊದಲು ಭರವಸೆ ಈಡೇರಿಸಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ಶುಭ ಹಾರೈಸಿದ್ದು, ಒಳ್ಳೆಯ ವಿರೋಧ ಪಕ್ಷವಾಗಿ ಬಿಜೆಪಿ ಕೆಲಸ ಮಾಡಲಿದೆ ಎಂದು ಮಂಗಳವಾರ ಹೇಳಿದ್ದಾರೆ.

71 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಪತ್ರ: ರೋಜ್‌ಗಾರ್ ಮೇಳ ಕುರಿತು ಪ್ರಧಾನಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ 71,000ಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಪತ್ರ ವಿತರಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದು ಕಡಿಮೆ ಪ್ರಮಾಣದ

