ಉದ್ಯೋಗ ವಂಚನೆ

ಉದ್ಯೋಗದ ಆಸೆ: ಮ್ಯಾನ್ಮಾರ್‌ನಲ್ಲಿ ವಂಚಕರ ಬಲೆಯಲ್ಲಿ ಸಿಲುಕಿದ್ದ 25 ಮಂದಿ ಕನ್ನಡಿಗರು ಸೇರಿ 125 ಭಾರತೀಯರ ರಕ್ಷಣೆ
ರಾಜ್ಯ

ಉದ್ಯೋಗದ ಆಸೆ: ಮ್ಯಾನ್ಮಾರ್‌ನಲ್ಲಿ ವಂಚಕರ ಬಲೆಯಲ್ಲಿ ಸಿಲುಕಿದ್ದ 25 ಮಂದಿ ಕನ್ನಡಿಗರು ಸೇರಿ 125 ಭಾರತೀಯರ ರಕ್ಷಣೆ

ಭಾರತೀಯ ನಾಗರಿಕರು ವಿದೇಶಗಳಲ್ಲಿ ಉದ್ಯೋಗಾವಕಾಶ ಸ್ವೀಕರಿಸುವ ಮೊದಲು ವಿದೇಶಿ ಉದ್ಯೋಗದಾತರ ರುಜುವಾತುಗಳನ್ನು ಪರಿಶೀಲಿಸಲು ಮತ್ತು ನೇಮಕಾತಿ ಏಜೆಂಟ್‌ಗಳು ಮತ್ತು ಕಂಪನಿಗಳ ದಾಖಲೆಯನ್ನು ಪರಿಶೀಲಿಸಬೇಕು.

ಕತಾರ್ ವಿವಿಯಲ್ಲಿ ಉದ್ಯೋಗ ಆಮಿಷ; 2 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ
ದೇಶ

ಕತಾರ್ ವಿವಿಯಲ್ಲಿ ಉದ್ಯೋಗ ಆಮಿಷ; 2 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ

ಕತಾರ್ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆ ನೀಡುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ ಸುಮಾರು 2 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ವರದಿಯಾಗಿದೆ.

ಮಂಗಳೂರು: ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚಿಸಿದ ಆರೋಪಿ ಬಂಧನ!
ರಾಜ್ಯ

ಮಂಗಳೂರು: ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚಿಸಿದ ಆರೋಪಿ ಬಂಧನ!

ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 30ಕ್ಕೂ ಹೆಚ್ಚು ಮಂದಿಗೆ ವಂಚಿಸಿ 50 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಆರೋಪದ ಮೇಲೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಬಿಇಎಲ್ ನಲ್ಲಿ ಕೆಲ್ಸ ಕೊಡಿಸುವುದಾಗಿ ಹೇಳಿ 76 ಮಂದಿಗೆ ಪಂಗನಾಮ, 1 ಕೋಟಿ ರು. ವಂಚನೆ
ದೇಶ

ಬಿಇಎಲ್ ನಲ್ಲಿ ಕೆಲ್ಸ ಕೊಡಿಸುವುದಾಗಿ ಹೇಳಿ 76 ಮಂದಿಗೆ ಪಂಗನಾಮ, 1 ಕೋಟಿ ರು. ವಂಚನೆ

ವ್ಯಕ್ತಿಯೊಬ್ಬ ಉದ್ಯೋಗ ಆಕಾಂಕ್ಷಿಗಳಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ 76 ಮಂದಿಗೆ ಪಂಗನಾಮ ಹಾಕಿದ್ದಾರೆ.