ರಾಜ್ಯಸರ್ಕಾರಿ ವಿದ್ಯಾರ್ಥಿವೇತನದ ನಿರೀಕ್ಷೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು: ಕಾಲೇಜು ಶುಲ್ಕ ಪಾವತಿಸದ ವಿದ್ಯಾರ್ಥಿಗಳ ಮೇಲೆ ಶಿಕ್ಷಣ ಸಂಸ್ಥೆಗಳ ಒತ್ತಡ
ವಿದ್ಯಾರ್ಥಿವೇತನ ಪಾವರ್ತಿಯಾಗದೇ ಇರುವುದರಿಂದ ವಿದ್ಯಾರ್ಥಿಗಳು ಕಾಲೇಜು ಶುಲ್ಕವನ್ನು ಭರಿಸಿಲ್ಲ. ಇದರಿಂದಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಅಂಕ ಪತ್ರಗಳನ್ನು ನೀಡಿಲ್ಲ,