ರಾಜ್ಯಉದ್ಯೋಗ ಸೃಜನೆ, ಕೌಶಲ್ಯಾಭಿವೃದ್ಧಿ ಉತ್ತೇಜಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ನೂತನ ಉದ್ಯೋಗ ನೀತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹಕ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.