ಉದ್ಯೋಗಕ್ಕಾಗಿ ಭೂ ಹಗರಣ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ಮಂಗಳವಾರ ಸಿಬಿಐ ವಿಚಾರಣೆ ಆರಂಭಿಸಿದೆ.