ದೇಶಉದ್ಯೋಗಕ್ಕಾಗಿ ಭೂ ಹಗರಣ: ವಿವಿಧ ರಾಜ್ಯಗಳ 9 ಕಡೆಗಳಲ್ಲಿ ಸಿಬಿಐ ಶೋಧ
ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಆರ್ ಜೆಡಿ ಶಾಸಕರಾದ ಕಿರಣ್ ದೇವಿ ಮತ್ತು ರಾಜ್ಯಸಭಾ ಸದಸ್ಯ ಪ್ರೇಮ್ ಚಂದ್ ಅವರಿಗೆ ಸೇರಿದ ವಿವಿಧ ರಾಜ್ಯಗಳ 9 ಕಡೆಗಳಲ್ಲಿರುವ ಕಚೇರಿಗಳು, ಕಟ್ಟಡಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.