ದೇಶಮಹಾಘಟಬಂಧನ್ ಗೆ ಸ್ಪಷ್ಟ ಬಹುಮತ, ಉದ್ಯೋಗಕ್ಕೆ ಮೊದಲ ಆದ್ಯತೆ: ತೇಜಶ್ವಿ ಯಾದವ್
ಬಿಹಾರ ಚುನಾವಣೆಯಲ್ಲಿ 'ಮಹಾಘಟಬಂಧನ್' ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ವಿಶ್ವಾಸದಲ್ಲಿರುವ ಆರ್ಜೆಡಿ ಮುಖಂಡ ತೇಜಶ್ವಿ ಯಾದವ್ ಅವರು, ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮಂಗಳವಾರ ಹೇಳಿದ್ದಾರೆ.