ರಾಜ್ಯವಿದ್ಯಾರ್ಥಿಗಳ ಬ್ಯಾಂಕ್ ಖಾತೆ ಬಳಸಿಕೊಂಡು ಉದ್ಯೋಗದ ನೆಪದಲ್ಲಿ ವಂಚನೆ, ಸೈಬರ್ ಅಪರಾಧ: ರಾಜಸ್ಥಾನದ ಗ್ಯಾಂಗ್ ಬಂಧನ
ಬಂಧಿತರು ಪ್ರತಿಷ್ಠಿತ ಕಂಪನಿಗಳಲ್ಲಿ ಅರೆಕಾಲಿಕ ಉದ್ಯೋಗದ ಭರವಸೆ ನೀಡಿ ಸಂತ್ರಸ್ತರಿಗೆ ಆಮಿಷವೊಡುತ್ತಿದ್ದರು ಎನ್ನಲಾಗಿದೆ. ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಈ ಬಂಧನ ನಡೆದಿದೆ.