ಉದ್ಯೋಗಾಕಾಂಕ್ಷಿ ಆತ್ಮಹತ್ಯೆ

ಬೆಂಗಳೂರು: ಐದನೇ ಮಹಡಿಯಿಂದ ಜಿಗಿದು ಕಲಬುರಗಿ ಮೂಲದ ಬಿಟೆಕ್ ಪದವೀಧರ ಸಾವು
ಪೂರ್ವ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ 23 ವರ್ಷದ ಉದ್ಯೋಗ ಆಕಾಂಕ್ಷಿಯೊಬ್ಬ ಪೇಯಿಂಗ್ ಗೆಸ್ಟ್ ವಸತಿಗೃಹದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ.

'ಯುವಕರ ಕನಸುಗಳು, ಆಕಾಂಕ್ಷೆಗಳ ಕೊಲೆ': ತೆಲಂಗಾಣದಲ್ಲಿ ಉದ್ಯೋಗಾಕಾಂಕ್ಷಿ ಆತ್ಮಹತ್ಯೆ ಬಗ್ಗೆ ರಾಹುಲ್ ಗಾಂಧಿ ಟೀಕೆ
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 23 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಸರ್ಕಾರವನ್ನು ಕಾಂಗ್ರೆಸ್ ಶನಿವಾರ ತರಾಟೆಗೆ ತೆಗೆದುಕೊಂಡಿದ್ದು, ಇದು ಆತ್ಮಹತ್ಯೆಯಲ್ಲ, ಯುವಕರ ಕನಸು ಮತ್ತು ಆಕಾಂಕ್ಷೆಗಳ ಕೊಲೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

