ವಾಣಿಜ್ಯ'ಮಹಾ ಆರ್ಥಿಕ ಬಿಕ್ಕಟ್ಟಿನ ನಡುವೆಯೂ' ಸಿಬ್ಬಂದಿಗೆ ಮೇ ತಿಂಗಳ ಸಂಬಳ ನೀಡಿದ BYJU'S
ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಖ್ಯಾತ್ ಎಡ್ ಟೆಕ್ ಸಂಸ್ಥೆ ಬೈಜೂಸ್ ತನ್ನ ಸಿಬ್ಬಂದಿಗೆ ಮೇ ತಿಂಗಳ ವೇತನ ಪ್ರಕ್ರಿಯೆಗೊಳಿಸಿದ್ದು, ಇಂದು ಸಿಬ್ಬಂದಿಗಳಿಗೆ ವೇತನ ಹಂಚಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.