ದೇಶಬಿಹಾರ: ಪೊಲೀಸ್ ವಶದಲ್ಲಿದ್ದ ಯುವಕ ಸಾವು; ಕೋಪೋದ್ರಿಕ್ತ ಗುಂಪಿನಿಂದ ಮಹಿಳಾ ಕಾನ್ಸ್ ಟೆಬಲ್ ಹತ್ಯೆ!
ಯುವಕನ ಲಾಕಪ್ ಡೆತ್ ವಿರೋಧಿಸಿ ಉದ್ರಿಕ್ತ ಗುಂಪು ಪ್ರತಿಭಟನೆ ನಡೆಸಿದ್ದು ಅಲ್ಲದೆ ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದ್ದಾರೆ. ಇನ್ನು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ಸಾವನ್ನಪ್ಪಿದ್ದಾರೆ.