ವಿದೇಶಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿಲ್ಲದ ದಾಳಿ: 50 ವರ್ಷದ ವ್ಯಕ್ತಿಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನ!
50 ವರ್ಷದ ಖೋಕೊನ್ ದಾಸ್ ಮೇಲೆ ಹಲ್ಲೆ ನಡೆಸಿದ ನಂತರ ಅವರಿಗೆ ಬೆಂಕಿ ಹಚ್ಚಿ ಸಜೀವವಾಗಿ ಸುಟ್ಟ ಹಾಕಲು ಯತ್ನಿಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ