ರಾಜ್ಯಭಟ್ಕಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಯುವಕನ ವಿರುದ್ಧ ಮಹಿಳೆ ದೂರು, FIR ದಾಖಲು
ಸೂಪರ್ಮಾರ್ಕೆಟ್ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದ ಹಿಂದೂ ಮಹಿಳೆ ಮತ್ತು ಶಾಹಿದ್ ಎಂಬ ಮುಸ್ಲಿಂ ಯುವಕನನ್ನು ಕೆಲ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಪ್ರಶ್ನಿಸಿದ್ದರು. ಈ ವೇಳೆ ಮಹಿಳೆ ತನ್ನನ್ನು ಬಲವಂತವಾಗಿ ಅಲ್ಲಿಗೆ ಕರೆತಂದಿರುವುದಾಗಿ ಹೇಳಿದ್ದಾಳೆ ಎನ್ನಲಾಗಿದೆ.