ಪಹಲ್ಗಾಮ್ನ ಬೈಸರನ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದರೆಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ ಎನ್ಕೌಂಟರ್ ಇದಾಗಿದೆ.