ದೇಶಮಹಾ ರಾಜಕೀಯ ಬಿಕ್ಕಟ್ಟು: ವಿಶ್ವಾಸಮತ ಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ
ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾ ರಾಜಕೀಯ ಬಿಕ್ಕಟ್ಟಿಗೆ...