ಉನ್ನತ ಪೊಲೀಸ್ ಅಧಿಕಾರಿಗಳು

ಬಿಎಂಟಿಸಿ ಬಸ್‌ನಲ್ಲಿ ನಗರ ಪೊಲೀಸ್ ಕಮಿಷನರ್ ಪ್ರಯಾಣ, ಮಹಿಳೆಯರ ಸುರಕ್ಷತೆಯ ಬಗ್ಗೆ ಜಾಗೃತಿ!
ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮತ್ತು ಇತರ ಉನ್ನತ ಪೊಲೀಸ್ ಅಧಿಕಾರಿಗಳು ಸೋಮವಾರ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದರು.

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಉನ್ನತಾಧಿಕಾರಿಗಳ ಫೋನ್ ನಂಬರ್ ವುಳ್ಳ ಬೋರ್ಡ್ ಹಾಕಲು ಡಿಜಿಪಿ ಆದೇಶ
ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಇರುವ ನಾಮಫಲಕ ಹಾಕಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಶಿಮ್ಲಾ ಗ್ಯಾಂಗ್ ರೇಪ್, ಹತ್ಯೆ ಪ್ರಕರಣ: ಹಿಮಾಚಲ ಪ್ರದೇಶದ ಉನ್ನತ ಪೊಲೀಸ್ ಅಧಿಕಾರಿಗಳ ಬಂಧನ
ಹಿಮಾಚಲ ಪ್ರದೇಶದ ಕೊತ್ಖಾಯಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜಿಪಿ, ಡಿಎಎಸ್ಪಿ ಹಾಗೂ ಆರು ಮಂದಿ ಉನ್ನತಾಧಿಕಾರಿಗಳನ್ನು ಸಿಬಿಐ ಬಂಧನಕ್ಕೊಳಪಡಿಸಿದೆ ಎಂದು ಬುಧವಾರ...

