ಉನ್ನತ ಮಟ್ಟದ ಸಮಿತಿ

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ
ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಸತ್ ಮೆರವಣಿಗೆಯ ಸಮಯದಲ್ಲಿ ನಡೆದ ಹಿಂಸಾಚಾರದ ವೀಡಿಯೊ ದೃಶ್ಯಾವಳಿಗಳು ಮತ್ತು ಸಿಸಿಟಿವಿ ರೆಕಾರ್ಡಿಂಗ್‌ಗಳನ್ನು ಪರಿಶೀಲನೆಗಾಗಿ ಉನ್ನತಾಧಿಕಾರ ಸಮಿತಿಗೆ ಹಸ್ತಾಂತರಿಸುವಂತೆ ನಿರ್ದೇಶಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

'ಅಸ್ವಾಭಾವಿಕ' ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ
X ನಲ್ಲಿ ಪೋಸ್ಟ್ ಮಾಡಿದ ಅವರು, ಕಳೆದ ವರ್ಷದ ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮಿತಿ ರಚನೆಗೆ ಭರವಸೆ ನೀಡಿದ್ದರು ಎಂದು ಹೇಳಿದ್ದಾರೆ.

ತಮಿಳು ನಾಡು ಸ್ವಾಯತ್ತತೆಗೆ ಉನ್ನತ ಮಟ್ಟದ ಸಮಿತಿ ರಚನೆ: ಸಿಎಂ ಸ್ಟಾಲಿನ್ ಘೋಷಣೆ
ಸೂಕ್ತ ಶಿಫಾರಸುಗಳೊಂದಿಗೆ ಅಂತಿಮ ವರದಿಯನ್ನು ಎರಡು ವರ್ಷಗಳಲ್ಲಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಟಾಲಿನ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಪಾರದರ್ಶಕ, ಸುಗಮ ಪರೀಕ್ಷೆಗಾಗಿ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ
NEET ಮತ್ತು UGC-NET ವಿವಾದದ ನಡುವೆ ಪಾರದರ್ಶಕ, ಸುಗಮ ಮತ್ತು ನ್ಯಾಯಯುತವಾಗಿ ಪರೀಕ್ಷೆ ನಡೆಸುವುದರ ಖಾತ್ರಿಗಾಗಿ ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ. ರಾಧಾಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಣ ಸಚಿವಾಲಯ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ.

ನೀಲಗಿರಿ ತೋಟದ ಮೇಲಿನ ನಿಷೇಧ ಹಿಂಪಡೆಯುವ ಬಗ್ಗೆ ನಿರ್ಧರಿಸಲು ಉನ್ನತ ಮಟ್ಟದ ಸಮಿತಿ ರಚನೆಗೆ ನಿರ್ಧಾರ
ನೀಲಗಿರಿ ತೋಟದ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಬೇಕೇ ಅಥವಾ ಭದ್ರಾವತಿ ಎಂಪಿಎಂ ಕಾರ್ಖಾನೆಯ ಪುನಶ್ಚೇತನಕ್ಕೆ ಅನುಕೂಲವಾಗುವಂತೆ ಪರ್ಯಾಯ ಮಾರ್ಗಗಳನ್ನು ಹುಡುಕಬೇಕೆ ಎಂಬುದನ್ನು ನಿರ್ಧರಿಸಲು ರಾಜ್ಯ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದೆ.

ಮಿಜೋರಾಂ: ನಿರ್ಮಾಣ ಹಂತದ ಸೇತುವೆ ಕುಸಿತದ ತನಿಖೆಗಾಗಿ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿ ರಚನೆ
ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 22 ಕಾರ್ಮಿಕರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸಿತದ ಹಿಂದಿನ ಕಾರಣವನ್ನು ತನಿಖೆ ಮಾಡಲು ರೈಲ್ವೆ ಸಚಿವಾಲಯ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಕನ್ನಡ ಸಂಶೋಧನೆಗೆ ಮಾರ್ಗದರ್ಶನ ನೀಡಲು ಉನ್ನತ ಮಟ್ಟದ ಸಮಿತಿ: ಸಿಎಂ ಬೊಮ್ಮಾಯಿ
ಗಡಿನಾಡಿನ ಜನರ ಶಿಕ್ಷಣ, ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ 100 ಕೋಟಿ ರೂಪಾಯಿ ಒದಗಿಸಲಿದ್ದು, ಕನ್ನಡದ ಶಾಸ್ತ್ರೀಯ ಭಾಷೆ ಸ್ಥಾನಮಾನದ ಸಂಶೋಧನಾ ಕಾರ್ಯಗಳಿಗೆ ಉನ್ನತ ಮಟ್ಟದಲ್ಲಿ ಸಾಹಿತಿಗಳ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದರು.

ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸಲು ಉನ್ನತ ಮಟ್ಟದ ಸಮಿತಿ- ಸಚಿವ ಬಿ. ಸಿ.ಪಾಟೀಲ್
2023ರ ವೇಳೆಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಸಾಮೂಹಿಕ ಹಲ್ಲೆ: ಉನ್ನತ ಮಟ್ಟದ ಸಮಿತಿ, ಸಚಿವರ ಸಮಿತಿ ರಚಿಸಿದ ಕೇಂದ್ರ
ಗೋರಕ್ಷಕರ ಹೆಸರಿನಲ್ಲಿ ಮತ್ತು ಮಕ್ಕಳ ಕಳ್ಳರೆಂಬ ವದಂತಿಗಳಿಗೆ ಕಿವಿಗೊಟ್ಟು ವ್ಯಕ್ತಿಗಳ ಮೇಲೆ ಗುಂಪು ಗುಂಪಾಗಿ ಹಲ್ಲೆ...

