ರಾಜ್ಯಉನ್ನತ ಶಿಕ್ಷಣ ಸಂಸ್ಥೆಗಳ ರ್ಯಾಂಕಿಂಗ್: ಬೆಂಗಳೂರು ಐಐಎಸ್ ಸಿಗೆ ಅಗ್ರಸ್ಥಾನ!
ಕೇಂದ್ರ ಸರ್ಕಾರ ಪ್ರಕಟಿಸಿರುವ ದೇಶದ 100 ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಕರ್ನಾಟಕ ಒಟ್ಟು ಏಳು ಶಿಕ್ಷಣ ಸಂಸ್ಥೆಗಳು ಸ್ಥಾನ ಪಡೆದಿದ್ದು, ಕಳೆದ ಸಾಲಿನಂತೆಯೇ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆ ಅಗ್ರ ಸ್ಥಾನ ಪಡೆದಿದೆ.