ರಾಜ್ಯಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್
ಅನುಕಂಪದ ಆಧಾರದ ಮೇಲಿನ ನೇಮಕಾತಿ ಯೋಜನೆಯ ಉದ್ದೇಶವು ಅದರಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಗೆ ನೇಮಕಗೊಳ್ಳುವ ಮೂಲಕ ಈಡೇರಿದ ನಂತರ, ಮತ್ತೊಂದು ಅಥವಾ ಉನ್ನತ ಹುದ್ದೆಯನ್ನು ಪಡೆಯಲು ಮತ್ತೆ ಅನುಕಂಪದ ಅಂಶವನ್ನು ಬಳಸಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ತಿಳಿಸಿದೆ.