ದೇಶಬಿಹಾರ ಸೋಲು: ಬಿಜೆಪಿ ನಾಯಕರನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿಯು ಚುನಾವಣೆಯಲ್ಲಿನ ತನ್ನ ವೈಫಲ್ಯಕ್ಕೆ ಕಾರಣ ಕಂಡುಕೊಳ್ಳಲು ಬಿಜೆಪಿ ಸಂಸದೀಯ ಮಂಡಳಿಯು ಸೋಮವಾರ ಚರ್ಚೆ ನಡೆಸಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚರ್ಚೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ...