ಉನ್ನಾವೊ

ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ದಾಳಿಗೆ ಅಂಪೈರ್ ಸಾವು, 15-20 ಆಟಗಾರರಿಗೆ ಗಾಯ!
ದೇಶ

ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ದಾಳಿಗೆ ಅಂಪೈರ್ ಸಾವು, 15-20 ಆಟಗಾರರಿಗೆ ಗಾಯ!

ಆಟಗಾರರು ಮತ್ತು ಪ್ರೇಕ್ಷಕರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸ್ಥಳದಿಂದ ಓಡಿದ್ದಾರೆ. ಆದರೆ, ದಾಳಿಯಲ್ಲಿ ಗುಪ್ತಾ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ಅಭ್ಯರ್ಥಿ ಮನೆಯಿಂದ ಎರಡು ಕ್ವಿಂಟಾಲ್ ಜಿಲೇಬಿ, 1,050 ಸಮೋಸ ವಶ
ದೇಶ

ಉತ್ತರ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ಅಭ್ಯರ್ಥಿ ಮನೆಯಿಂದ ಎರಡು ಕ್ವಿಂಟಾಲ್ ಜಿಲೇಬಿ, 1,050 ಸಮೋಸ ವಶ

ಇಲ್ಲಿನ ಹಸಂಗಂಜ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಅಭ್ಯರ್ಥಿ ಮತದಾರರಿಗೆ ಹಂಚಲು ತಂದಿದ್ದ ಎರಡು ಕ್ವಿಂಟಾಲ್ ಜಿಲೇಬಿ ಮತ್ತು 1,050 ಸಮೋಸವನ್ನು ಉನ್ನಾವೊ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದ ಉನ್ನಾವೊದಲ್ಲಿ ಮಗುಚಿಬಿದ್ದ ಬಸ್ಸು: 20 ಪ್ರಯಾಣಿಕರಿಗೆ ಗಾಯ 
ದೇಶ

ಉತ್ತರ ಪ್ರದೇಶದ ಉನ್ನಾವೊದಲ್ಲಿ ಮಗುಚಿಬಿದ್ದ ಬಸ್ಸು: 20 ಪ್ರಯಾಣಿಕರಿಗೆ ಗಾಯ 

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಮಗುಚಿಬಿದ್ದ ಪರಿಣಾಮ ಸುಮಾರು 20 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ಕಳೆದ ರಾತ್ರಿ ನಡೆದಿದೆ.

ಕತುವಾ, ಉನ್ನಾವೊ ಅತ್ಯಾಚಾರ ಪ್ರಕರಣ: ಬೆಂಗಳೂರಿಗರ ಮೌನ ಪ್ರತಿಭಟನೆ
ರಾಜ್ಯ

ಕತುವಾ, ಉನ್ನಾವೊ ಅತ್ಯಾಚಾರ ಪ್ರಕರಣ: ಬೆಂಗಳೂರಿಗರ ಮೌನ ಪ್ರತಿಭಟನೆ

ಕತುವಾ ಮತ್ತು ಉನ್ನಾವೊದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ...

ಅಪರಾಧಿಗಳನ್ನು ಬಿಡುವುದಿಲ್ಲ: ಉನ್ನಾವೊ, ಕಥುವಾ ಅತ್ಯಾಚಾರ ಪ್ರಕರಣಗಳ ಬಗ್ಗೆ ಮೌನ ಮುರಿದ ಪ್ರಧಾನಿ
ದೇಶ

ಅಪರಾಧಿಗಳನ್ನು ಬಿಡುವುದಿಲ್ಲ: ಉನ್ನಾವೊ, ಕಥುವಾ ಅತ್ಯಾಚಾರ ಪ್ರಕರಣಗಳ ಬಗ್ಗೆ ಮೌನ ಮುರಿದ ಪ್ರಧಾನಿ

ಉನ್ನಾವೊ, ಕಥುವಾ ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದು, ಅಪರಾಧಿಗಳನ್ನು ಬಿಡುವುದಿಲ್ಲ, ನಮ್ಮ ಹೆಣ್ಣು ಮಕ್ಕಳಿಗೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ ಎಂದು ಭರವಸೆ

ಉನ್ನಾವೊ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕನ ಬಂಧನ ಕುರಿತು ಅಲಹಾಬಾದ್ ಹೈಕೋರ್ಟ್ ನಿರ್ಧಾರ ನಾಳೆ
ದೇಶ

ಉನ್ನಾವೊ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕನ ಬಂಧನ ಕುರಿತು ಅಲಹಾಬಾದ್ ಹೈಕೋರ್ಟ್ ನಿರ್ಧಾರ ನಾಳೆ

ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಶಾಸಕ ಕುಲದೀಪ್ ಸಿಂಗ್ ಸೆಂಗರ್ ನನ್ನು ಇಲ್ಲಿಯವರೆಗೂ ಏಕೆ ಬಂದಿಸಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಇಲ್ಲಿನ ರಾಜ್ಯಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದೆ.

ಉನ್ನಾವೊ ಅತ್ಯಾಚಾರ ಸಂತ್ರಸ್ತೆ ತಂದೆಯ ಮೃತದೇಹದ ಅಂತ್ಯಸಂಸ್ಕಾರ ಮಾಡದಂತೆ ಹೈಕೋರ್ಟ್ ಸೂಚನೆ
ದೇಶ

ಉನ್ನಾವೊ ಅತ್ಯಾಚಾರ ಸಂತ್ರಸ್ತೆ ತಂದೆಯ ಮೃತದೇಹದ ಅಂತ್ಯಸಂಸ್ಕಾರ ಮಾಡದಂತೆ ಹೈಕೋರ್ಟ್ ಸೂಚನೆ

ಉನ್ನಾವೊ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ತಂದೆಯ ಮೃತದೇಹದ ಅಂತ್ಯಸಂಸ್ಕಾರ ಇನ್ನೂ ಆಗದಿದ್ದರೆ ಅಂತ್ಯಸಂಸ್ಕಾರ ಮಾಡದಂತೆ ಅಲಹಾಬಾದ್ ಹೈಕೋರ್ಟ್ ಸೂಚನೆ ನೀಡಿದೆ.