ಉನ್ನಾವೋ ಪ್ರಕರಣ

ಉನ್ನಾವೋ ಪ್ರಕರಣ: ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಗೆ 10 ವರ್ಷ ಜೈಲು ಶಿಕ್ಷೆ
ಉನ್ನಾವೋ ಅತ್ಯಾಚಾರ ಸಂತ್ರಸ್ಥೆಯ ತಂದೆಯನ್ನು ಹತ್ಯೆಗೈದ ಆರೋಪದ ಮೇರೆಗೆ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಗೆ ದೆಹಲಿಯ ನ್ಯಾಯಾಲಯವೊಂದು 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಇಂದು ತೀರ್ಪು ಪ್ರಕಟಿಸಿದೆ.

ಉನ್ನಾವೋ ಪ್ರಕರಣ: ಅತ್ಯಾಚಾರ ಸಂತ್ರಸ್ಥೆ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಿದ ಯೋಗಿ ಸರ್ಕಾರ
ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಉನ್ನಾವೋ ಅತ್ಯಾಚಾರ ಸಂತ್ರಸ್ಥೆ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರ 25 ಲಕ್ಷ ರೂ. ಪರಿಹಾರವನ್ನು ನೀಡಿದೆ.

ಉನ್ನಾವೋ ರೇಪ್ ಸಂತ್ರಸ್ತೆ ಅಪಘಾತ ಪ್ರಕರಣ: ಸಿಬಿಐಗೆ 2 ವಾರ ಕಾಲಾವಕಾಶ
ಕಳೆದ ತಿಂಗಳು ರಾಯ್ ಬರೇಲಿಯಲ್ಲಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ಪೂರ್ಣಗೊಳಿಸಲು ಸಿಬಿಐ ಗೆ 2 ವಾರಗಳ ಕಾಲಾವಕಾಶ ನೀಡಲಾಗಿದೆ....

