ಕ್ರಿಕೆಟ್ಟೀಂ ಇಂಡಿಯಾ ಅಂಡರ್ 19 ತಂಡದ ಮಾಜಿ ನಾಯಕ ಉನ್ಮುಕ್ತ್ ಚಂದ್ ಕಣ್ಣಿಗೆ ಗಾಯ
19ರ ವಯೋಮಿತಿಯ ಟೀಂ ಇಂಡಿಯಾ ಮಾಜಿ ನಾಯಕ ಉನ್ಮುಕ್ತ್ ಚಾಂದ್ ಅವರ ಕಣ್ಣಿಗೆ ಗಂಭೀರ ಗಾಯವಾಗಿದೆ. ಅಮೆರಿಕಾದಲ್ಲಿ ಮೈನರ್ ಲೀಗ್ ಕ್ರಿಕೆಟ್ ನಲ್ಲಿ ಸಿಲಿಕಾನ್ ವ್ಯಾಲಿ ಸ್ಟ್ರೈಕರ್ ಪರವಾಗಿ ಆಡುವಾಗ ಅವರ ಎಡಗಣ್ಣಿಗೆ ಗಾಯವಾಗಿದೆ.