ರಾಜ್ಯದಾಖಲೆ ಬರೆದ ಬೆಂಗಳೂರು ವಿವಿ: ನ್ಯಾಕ್ ಎ++ ಶ್ರೇಣಿ, ರಾಜ್ಯದ ಏಕೈಕ, ದೇಶದ 2ನೇ ಸರ್ಕಾರಿ ವಿವಿ
ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯ ಐತಿಹಾಸಿಕ ಸಾಧನೆಗೈದಿದ್ದು, ನ್ಯಾಕ್ ಎ++ ಶ್ರೇಣಿ ಪಡೆಯುವ ಮೂಲಕ ಈ ಕೀರ್ತಿಗೆ ಭಾಜನವಾದ ರಾಜ್ಯದ ಮೊದಲ ಮತ್ತು ದೇಶದ 2ನೇ ಸರ್ಕಾರಿ ವಿವಿ ಎಂಬ ಕೀರ್ತಿಗೆ ಭಾಜನವಾಗಿದೆ.