ಉಪ ಚುನಾವಣೆ 2020

ಉಪ ಚುನಾವಣೆ 2020: ಗೆಲುವಿನ ಖಾತೆ ತೆರೆದ ಬಿಜೆಪಿ, ಮಣಿಪುರದ ಸಿಂಗಾಟ್‌ ನಲ್ಲಿ ಜಯ
ದೇಶ

ಉಪ ಚುನಾವಣೆ 2020: ಗೆಲುವಿನ ಖಾತೆ ತೆರೆದ ಬಿಜೆಪಿ, ಮಣಿಪುರದ ಸಿಂಗಾಟ್‌ ನಲ್ಲಿ ಜಯ

ಉಪ ಚುನಾವಣೆ 2020ರಲ್ಲಿ ಭಾರತೀಯ ಜನತಾ ಪಾರ್ಟಿ ತನ್ನ ಮೊದಲ ಗೆಲುವಿನ ಖಾತೆ ತೆರೆದಿದ್ದು, ಮಣಿಪುರದ ಸಿಂಗಾಟ್‌ ನಲ್ಲಿ ಬಿಜೆಪಿ ಅಭ್ಯರ್ಥಿ ಜಯ ದಾಖಲಿಸಿದ್ದಾರೆ.

ಮಧ್ಯ ಪ್ರದೇಶ ಉಪ ಚುನಾವಣೆ: 28 ಕ್ಷೇತ್ರಗಳ ಪೈಕಿ 18ರಲ್ಲಿ ಬಿಜೆಪಿ, 9ರಲ್ಲಿ ಕಾಂಗ್ರೆಸ್ ಮುನ್ನಡೆ
ದೇಶ

ಮಧ್ಯ ಪ್ರದೇಶ ಉಪ ಚುನಾವಣೆ: 28 ಕ್ಷೇತ್ರಗಳ ಪೈಕಿ 18ರಲ್ಲಿ ಬಿಜೆಪಿ, 9ರಲ್ಲಿ ಕಾಂಗ್ರೆಸ್ ಮುನ್ನಡೆ

ಬಿಜೆಪಿಯ ಶಿವರಾಜ್ ಸಿಂಗ್ ಚೌಹ್ವಾಣ್ ಸರ್ಕಾರದ ಉಳಿವಿನ ಉಪ ಚುನಾವಣೆ ಎಂದೇ ಕರೆಯಲಾಗುತ್ತಿರುವ ಮಧ್ಯ ಪ್ರದೇಶ ಉಪ ಚುನಾವಣೆಯಲ್ಲಿ ಬಿಜೆಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 9 ಕ್ಷೇತ್ರಗಳ ಪೈಕಿ ಮುನ್ನಡೆ ಸಾಧಿಸಿದೆ.

ಉಪ ಚುನಾವಣೆ 2020: ಗುಜರಾತ್, ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ, ಹರ್ಯಾಣದಲ್ಲಿ ಕಾಂಗ್ರೆಸ್ ಗೆ ಮುನ್ನಡೆ
ದೇಶ

ಉಪ ಚುನಾವಣೆ 2020: ಗುಜರಾತ್, ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ, ಹರ್ಯಾಣದಲ್ಲಿ ಕಾಂಗ್ರೆಸ್ ಗೆ ಮುನ್ನಡೆ

ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ದೇಶದ 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿದ್ದ ಮತದಾನದ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಗುಜರಾತ್, ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ  ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಮಧ್ಯ ಪ್ರದೇಶ 28 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಫಲಿತಾಂಶ; ಮತ ಎಣಿಕೆ ಆರಂಭ
ದೇಶ

ಮಧ್ಯ ಪ್ರದೇಶ 28 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಫಲಿತಾಂಶ; ಮತ ಎಣಿಕೆ ಆರಂಭ

ಮಧ್ಯ ಪ್ರದೇಶದಲ್ಲೂ ಉಪ ಚುನಾವಣಾ ಮತಎಣಿಕೆ ಕಾರ್ಯ ಆರಂಭವಾಗಿದ್ದು, 28 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.

ಉಪ ಚುನಾವಣೆ: 10 ರಾಜ್ಯಗಳ 54 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ
ದೇಶ

ಉಪ ಚುನಾವಣೆ: 10 ರಾಜ್ಯಗಳ 54 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ

ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ದೇಶದ 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣಾ ಮತದಾನ ಆರಂಭವಾಗಿದೆ.