ಉಪ ಚುನಾವಣೆ ಫಲಿತಾಂಶ

ಆಂತರಿಕ ಕಿತ್ತಾಟ, ಉಪ ಚುನಾವಣೆಗಳಲ್ಲಿ ಸತತ ಸೋಲು: ಕರ್ನಾಟಕ ಬಿಜೆಪಿಗೆ ತಲೆನೋವು
2028ರ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕ ಬಿಜೆಪಿಯಲ್ಲಿ ಆಂತರಿಕ ಕಲಹ ಮತ್ತು 2024ರಿಂದ ನಡೆದ ಸರಣಿ ಉಪಚುನಾವಣೆ ಸೋಲುಗಳು ರಾಜ್ಯ ಘಟಕಕ್ಕೆ ದೊಡ್ಡ ತಲೆನೋವಾಗಿವೆ.

ದಾವಣಗೆರೆ ಉಪ ಚುನಾವಣೆ: ಸಮರ್ಥ್ ಶಾಮನೂರು ಪ್ರಯಾಸದ ಗೆಲುವು; ಕಾಂಗ್ರೆಸ್ ಗೆಲುವಿನ ಅಂತರ ಎಷ್ಟು?
ಐದು ರಾಜ್ಯಗಳ ಚುನಾವಣೆ ಫಲಿತಾಂಶದೊಂದಿಗೆ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ.

ಕಾಂಗ್ರೆಸ್ ಪಕ್ಷಕ್ಕೆ 'ಕೈ'ಕೊಡುತ್ತಾ ದಾವಣಗೆರೆ ದಕ್ಷಿಣ?: ಉಪಚುನಾವಣೆ ಫಲಿತಾಂಶದಿಂದ ಆಡಳಿತ ಪಕ್ಷದ ಭವಿಷ್ಯವೇನು?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಬೆಳವಣಿಗೆ ಬಗ್ಗೆ ತಿಳಿದಿಲ್ಲವೆಂದು ಹೇಳಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸ್ಥಳೀಯ ಪಕ್ಷದ ಅಧಿಕಾರಿಗಳಿಂದ ವರದಿ ಪಡೆದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

ಉಪಚುನಾವಣೆ ಫಲಿತಾಂಶ ರಾಜ್ಯದಲ್ಲಿನ ಕಾಂಗ್ರೆಸ್ ಭವಿಷ್ಯ ನಿರ್ಧರಿಸಲಿದೆ: ಆರ್. ಅಶೋಕ್
ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಸ್ಪರ್ಧೆಯಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದ್ದು, ರಾಜ್ಯದ ಭವಿಷ್ಯವನ್ನು ನಿರ್ಧರಿಸಲಾಗುತ್ತದೆ ಎಂದಿದ್ದಾರೆ.

ಅಪಪ್ರಚಾರ, ಸುಳ್ಳು ಆರೋಪ ಮೆಟ್ಟಿನಿಂತು ಸಾಧಿಸಿದ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ: ಸಿಎಂ ಸಿದ್ದರಾಮಯ್ಯ
ಪ್ರತಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ ಎಂದಿದ್ದಾರೆ.

ನಿಖಿಲ್ ಅರ್ಜುನನ ಪಾತ್ರ ಮಾಡ್ತಾರಂತ ಅಂದ್ಕೊಂಡಿದ್ವಿ: ಆದರೆ ಜನ ಅಭಿಮನ್ಯು ಆಗಿಸಿದ್ದಾರೆ; ಆರ್. ಅಶೋಕ್
ನಿಖಿಲ್ ಕುಮಾರಸ್ವಾಮಿಗೆ ಅದೃಷ್ಟ ಇಲ್ಲ ಅನ್ನಿಸುತ್ತೆ, ನಿಖಿಲ್ ಅರ್ಜುನನ ಪಾತ್ರ ಮಾಡ್ತಾರೆ ಎಂದು ತಿಳಿದುಕೊಂಡಿದ್ದೆವು, ಆದರೆ ಜನ ಅವರನ್ನು ಅಭಿಮನ್ಯು ಪಾತ್ರದಲ್ಲಿ ಇರಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬೈ ಎಲೆಕ್ಷನ್ ಫಲಿತಾಂಶ- 2028 ರ ವಿಧಾನಸಭೆ ಚುನಾವಣೆಯ ಗೆಲುವಿಗೆ ಮುನ್ನುಡಿ: ಡಿಕೆ ಶಿವಕುಮಾರ್
ವಿಪಕ್ಷಗಳು ನಮ್ಮ ಗ್ಯಾರಂಟಿಯನ್ನು ಟೀಕೆ ಮಾಡಿದ್ದವು. ವಿಪಕ್ಷಗಳು ಟೀಕೆ ಮಾಡುವುದನ್ನು ಬಿಡಿ ಎಂದು ಜನ ತೀರ್ಪು ಕೊಟ್ಟಿದ್ದಾರೆ. ಜನರ ಬದುಕಿನ ಮೇಲೆ ರಾಜಕೀಯ ಮಾಡಬೇಡಿ ಅಂತ ಸಂದೇಶ ಜನ ಕೊಟ್ಡಿದ್ದಾರೆ. ಟೀಕೆಗಳು ಸಾಯುತ್ತವೆ ಕೆಲಸ ಉಳಿಯತ್ತವೆ.

ಉಪಚುನಾವಣೆ ಫಲಿತಾಂಶಕ್ಕೆ 48 ಗಂಟೆ ಬಾಕಿ: ಅವುಡು ಕಚ್ಚಿ ಕುಳಿತ ಅಭ್ಯರ್ಥಿಗಳು; ಚನ್ನಪಟ್ಟಣ-ಶಿಗ್ಗಾಂವಿಯಲ್ಲಿ ಫೋಟೋ ಫಿನಿಶ್ ರಿಸಲ್ಟ್!
ಎರಡು ಸ್ಥಾನಗಳಲ್ಲಿ ಪ್ರಬಲ ಸ್ಪರ್ಧೆಯಿದ್ದು ಫಲಿತಾಂಶದ ಲೆಕ್ಕಾಚಾರ ತಲೆಕೆಳಗಾಗುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದನ್ನು ಗೆಲ್ಲುವ ಸಾಧ್ಯತೆಯಿದೆ ಎಂಬುದು ರಾಜಕೀಯ ಪಂಡಿತರ ಅಭಿಪ್ರಾಯ.

ಉಪ ಚುನಾವಣೆ ಫಲಿತಾಂಶ: ತೆಲಂಗಾಣದಲ್ಲಿ ಟಿಆರ್‌ಎಸ್‌ಗೆ ದೊಡ್ಡ ಗೆಲುವು; 4 ಸ್ಥಾನಗಳಲ್ಲಿ ಬಿಜೆಪಿ ಜಯ
ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಉತ್ತರ ಪ್ರದೇಶ, ಬಿಹಾರ, ಹರಿಯಾಣ ಮತ್ತು ಒಡಿಶಾದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

