ರಾಜಕೀಯನಾನು ಡಿಸಿಎಂ ಆಗುವುದಿಲ್ಲ, ಸೋತವರಿಗೆ ಸಚಿವ ಸ್ಥಾನ ಸಿಗುವುದಿಲ್ಲ: ಸಚಿವ ಕೆ.ಎಸ್.ಈಶ್ವರಪ್ಪ
ಹಾಲಿ ಬಿಜೆಪಿ ಸರ್ಕಾರದಲ್ಲಿ ನಾನು ಯಾವುದೇ ಕಾರಣಕ್ಕೂ ಉಪಮುಖ್ಯಮಂತ್ರಿ ಆಗುವುದಿಲ್ಲ ಮತ್ತು ಉಪ ಚುನಾವಣೆಯಲ್ಲಿ ಪರಾಭವಗೊಂಡವರಿಗೆ ಮಂತ್ರಿ ಸ್ಥಾನ ದೊರೆಯುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಗುರುವಾರ ಹೇಳಿದ್ದಾರೆ.