ಉಪ ನೋಂದಣಾಧಿಕಾರಿ

ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ: ಸಬ್ ರಿಜಿಸ್ಟ್ರಾರ್ ಸೇರಿ ಇಬ್ಬರ ಬಂಧನ
ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿರು 2.1 ಎಕರೆ ಜಮೀನಿಗೆ ಬಂಧಿತರು ನಕಲಿ ದಾಖಲೆ ಸೃಷ್ಟಿಸಿ ಹುಕ್ಕೇರಿ ಉಪನೋಂದಣಿ ಕಚೇರಿಯಲ್ಲಿ ಬೇರೆ ವ್ಯಕ್ತಿಯ ಹೆಸರಿನಲ್ಲಿ ನೋಂದಣಿ ಮಾಡಿಸಿ ಮಾರಾಟ ಮಾಡಿದ್ದರು.

ಬೆಂಗಳೂರು: ಅಕ್ರಮ ಆಸ್ತಿ ನೋಂದಣಿ ಸಂಬಂಧ ಇಬ್ಬರು ಸಬ್ ರಿಜಿಸ್ಟ್ರಾರ್ಗಳ ಅಮಾನತು
ಇವರಿಬ್ಬರು ಬೇರೆ ಬೇರೆ ಕಚೇರಿಗಳಲ್ಲಿ ಕಳೆದ ಎರಡು ತಿಂಗಳಿನಿಂದ ಸರ್ಕಾರದಿಂದ ನಿಷೇಧಿತ ಭೌತಿಕ ಖಾತಾಗಳನ್ನು ಬಳಸಿಕೊಂಡು ನೋಂದಣಿಯನ್ನು ಮುಂದುವರೆಸಿದರು.

