ರಾಜ್ಯಬೆಂಗಳೂರು: ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 9.7 ಲಕ್ಷ ರೂ. ನಗದು ವಶಕ್ಕೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ 21 ಕಚೇರಿಗಳಲ್ಲಿ ಏಕಕಾಲಕ್ಕೆ ಹಠಾತ್ ತಪಾಸಣೆ ನಡೆಸಿದ ಲೋಕಾಯುಕ್ತ ಪೊಲೀಸರಿಗೆ 14 ಉಪ ನೋಂದಣಿ ಕಚೇರಿಗಳಲ್ಲಿ ಲೆಕ್ಕವಿಲ್ಲದ 9,72,294 ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.