ರಾಜ್ಯಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರ, ಸ್ವಯಂ ಉದ್ಯೋಗಕ್ಕೆ ಆದ್ಯತೆ- ಗೋವಿಂದ ಎಂ. ಕಾರಜೋಳ
ಸಮಾಜ ಕಲ್ಯಾಣ ಇಲಾಖೆಯು ಮುಂದಿನ ಆಯವ್ಯದಲ್ಲಿ ಶಿಕ್ಷಣ, ನೀರಾವರಿ, ಗಂಗಾಕಲ್ಯಾಣ, ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಪರಿಶಿಷ್ಟರು ಸ್ವಾವಲಂಭಿಗಳಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ತಿಳಿಸಿದ್ದಾರೆ