ವಿಶೇಷಹುತಾತ್ಮ ಯೋಧರ ಗೌರವಾರ್ಥ ದೇಶಪ್ರೇಮಿಯ ಭಾರತ ಯಾತ್ರೆ: ಮನೆಗೆ ಬರಮಾಡಿಕೊಂಡು ಬೀಳ್ಕೂಟ ಡಿಸಿಎಂ
ಕಾರ್ಗಿಲ್ ಯುದ್ಧ, ಪುಲ್ವಾಮಾ ದಾಳಿ ಸೇರಿ ವಿವಿಧ ಯುದ್ಧಗಳು ಹಾಗೂ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲು ʼ ಭಾರತಯಾತ್ರೆʼ ಕೈಗೊಂಡಿರುವ ಬೆಂಗಳೂರು ಮೂಲದ ದೇಶಪ್ರೇಮಿ ಉಮೇಶ್ ಗೋಪಿನಾಥ್ ಜಾಧವ್ ಅವರ ಮುಂದಿನ ಯಾತ್ರೆಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಸಿರು ನಿಶಾನೆ ತೋರಿದ್ದಾರೆ.