ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ

ಸಾಸ್ಟ್ ಪೋರ್ಟಲ್ ನಲ್ಲಿ ಆಕ್ಸಿಜನ್, ರೆಮಿಡಿಸಿವಿರ್, ಬೆಡ್ ಗಳ ಮಾಹಿತಿ: ಅಶ್ವತ್ಥ ನಾರಾಯಣ
ರಾಜ್ಯ

ಸಾಸ್ಟ್ ಪೋರ್ಟಲ್ ನಲ್ಲಿ ಆಕ್ಸಿಜನ್, ರೆಮಿಡಿಸಿವಿರ್, ಬೆಡ್ ಗಳ ಮಾಹಿತಿ: ಅಶ್ವತ್ಥ ನಾರಾಯಣ

ಆಮ್ಲಜನಕ, ರೆಮಿಡಿಸಿವಿರ್ ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿರುವ ಸರಕಾರಿ ಬೆಡ್‌ಗಳ ಮಾಹಿತಿಯನ್ನು ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್‌ (sast) ಪೋರ್ಟಲ್ʼನಲ್ಲಿ ಸಿಗುವ ಹಾಗೆ ಮಾಡಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದ್ದಾರೆ.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಆಪರೇಷನ್ ಆಕ್ಸಿಜನ್, ತಪ್ಪಿದ ಭಾರೀ ಅನಾಹುತ, ಉಳಿಯಿತು 200 ಸೋಂಕಿತರ ಜೀವ
ರಾಜ್ಯ

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಆಪರೇಷನ್ ಆಕ್ಸಿಜನ್, ತಪ್ಪಿದ ಭಾರೀ ಅನಾಹುತ, ಉಳಿಯಿತು 200 ಸೋಂಕಿತರ ಜೀವ

ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ವೈದ್ಯರು ಹಾಗೂ ಇಡೀ ಆಸ್ಪತ್ರೆ ಸಿಬ್ಬಂದಿಯ ಮುನ್ನೆಚ್ಚರಿಕೆ ಮತ್ತು ಕ್ಷಿಪ್ರ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ಸಂಭವೀಯ ಬಹುದೊಡ್ಡ ಆಕ್ಸಿಜನ್‌ ಕೊರತೆ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ.

ಬೆಂಗಳೂರು: ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಹೊಸ ಒಪಿಡಿ ಸ್ಥಾಪನೆಗೆ ಕ್ರಮ- ಡಾ.ಸಿ.ಎನ್.ಅಶ್ವತ್ಥ ನಾರಾಯಣ
ರಾಜ್ಯ

ಬೆಂಗಳೂರು: ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಹೊಸ ಒಪಿಡಿ ಸ್ಥಾಪನೆಗೆ ಕ್ರಮ- ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಭಾನುವಾರ ಬೆಳಗ್ಗೆ  ಕೆ.ಸಿ.ಜನರಲ್‌ ಆಸ್ಪತ್ರೆಯ ಕೋವಿಡ್‌ ಚಿಕಿತ್ಸಾ ಘಟಕಗಳಿಗೆ ಭೇಟಿ ಸೋಂಕಿತರ  ಯೋಗ ಕ್ಷೇಮ ವಿಚಾರಿಸಿದರು.