ರಾಜ್ಯವಿಸ್ಟ್ರಾನ್ ಕಾರ್ಖಾನೆಯಲ್ಲಿ ಪ್ರತಿಭಟನೆ: ತಪಿತಸ್ಥರ ವಿರುದ್ಧ ಕಠಿಣ ಕ್ರಮ- ಡಿಸಿಎಂ ಡಾ. ಅಶ್ವತ್ಥ್ ನಾರಾಯಣ
ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್ ಮೂಲದ ವಿಸ್ಟ್ರಾನ್ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ನಡೆದ ಕಾರ್ಮಿಕರ ಪ್ರತಿಭಟನೆ ಹಾಗೂ ದೊಂಬಿಯನ್ನು ಖಂಡಿಸಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದ್ದು, ಆದಷ್ಟು ಬೇಗ ಬಿಕ್ಕಟ್ಟು ಬಗೆಹರಿಯಲಿದೆ ಎಂದರು.