ರಾಜಕೀಯಡಿಸಿಎಂ ನೇಮಕ ಮಾಡುವ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿ
ಡಿಕೆ ಶಿವಕುಮಾರ್ ಜತೆಗೆ ಇನ್ನೂ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸುವಂತೆ ಹೈಕಮಾಂಡ್ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ, ಪಕ್ಷವು ತನಗೆ ಅವಕಾಶ ನೀಡಿದರೆ ಡಿಸಿಎಂ ಆಗಲು ಸಿದ್ಧ ಎಂದು ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.