ಉಪ ರಾಷ್ಟ್ರಪತಿ

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ: ರಾಜೀನಾಮೆ ನಂತರ ಮೊದಲ ಬಾರಿಗೆ ಕಾಣಿಸಿಕೊಂಡ ಧಂಕರ್; Video
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಉಪ ರಾಷ್ಟ್ರಪತಿ ಚುನಾವಣೆ: ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರು?
ಆರ್ ಎಸ್ ಎಸ್ ವಿಚಾರವಾದಿ ಶೇಷಾದ್ರಿ ಚಾರಿ ಹೆಸರು ಕೂಡಾ ಕೇಳಿಬರುತ್ತಿದೆ. ಅಲ್ಲದೆ, ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಅವರನ್ನು ನಾಮನಿರ್ದೇಶಿತರನ್ನಾಗಿ ಪರಿಗಣಿಸಲಾಗಿದೆ.

ಉಪರಾಷ್ಟ್ರಪತಿ ಹುದ್ದೆ ರೇಸ್ ನಲ್ಲಿ ಕರ್ಪೂರಿ ಠಾಕೂರ್ ಪುತ್ರ ರಾಮನಾಥ್: ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್!
ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಹೆಸರು ಕೂಡ ಕೇಳಿ ಬಂದಿದೆ ಎಂದು ವರದಿಯಾಗಿದೆ. ನಡ್ಡಾ ಆಯ್ಕೆಯಾದರೆ, ಯಾವುದೇ ಔಪಚಾರಿಕ ಘೋಷಣೆಗೆ ಮುಂಚಿತವಾಗಿ ಸಂಪುಟ ಪುನರ್ರಚನೆ ನಡೆಯಬಹುದು ಎಂದು ಪಕ್ಷದ ಹಿರಿಯ ನಾಯಕರು ಹೇಳಿದ್ದಾರೆ.

'ಕಲುಷಿತ ರಾಜಕೀಯ ದೇಶಕ್ಕೆ ಅಪಾಯಕಾರಿ'; ಸೇವಾವಧಿ ವಿಸ್ತರಣೆಗೆ Jagdeep Dhankhar ವಿರೋಧ
ಸೇವಾ ವಿಸ್ತರಣೆಗಳು ಅಥವಾ ನಿರ್ದಿಷ್ಟ ಹುದ್ದೆಗೆ ಯಾವುದೇ ರೂಪದಲ್ಲಿ ವಿಸ್ತರಣೆಗಳು, ಸೇವಾ ವಿಸ್ತರಣೆಗಳು, ಸೇವಾ ವಿಸ್ತರಣೆಗಳಲ್ಲಿ ನಿಯಮಾವಳಿಯಲ್ಲಿರುವವರಿಗೆ ಹಿನ್ನಡೆಯಾಗುತ್ತವೆ.

ಪಾಕ್ ಪರ ಘೋಷಣೆ: ನಾಸೀರ್ ಹುಸೇನ್ಗೆ ಪ್ರತಿಜ್ಞಾವಿಧಿ ಬೋಧಿಸದಂತೆ ಉಪ ರಾಷ್ಟ್ರಪತಿಗಳಿಗೆ ಹಿರಿಯ ಅಧಿಕಾರಿಗಳ ಪತ್ರ!
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸದಂತೆ ನಿವೃತ್ತ ಐಎಎಸ್, ಐಪಿಎಸ್, ಐಎಫ್ಎಸ್ ಮತ್ತು ಐಆರ್ಎಸ್ ಅಧಿಕಾರಿಗಳು ಉಪ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದು, ಅಧಿಕಾರಿಗಳ ನಡೆಯನ್ನು ಬಿಜೆಪಿ ಸ್ವಾಗತಿಸಿದೆ.

ನಾಸೀರ್ ಹುಸೇನ್ ಗೆ ಪ್ರಮಾಣ ವಚನ ಬೋಧನೆ ಮಾಡದಂತೆ ಉಪ ರಾಷ್ಟ್ರಪತಿಗೆ ಬಿಜೆಪಿಯಿಂದ ಪತ್ರ
ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಅಪರಾಧಿಯನ್ನಾಗಿ ಮಾಡಬೇಕು. ತನಿಖೆ ಪೂರ್ಣಗೊಳ್ಳುವ ವರೆಗೂ ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧನೆ ಮಾಡದಂತೆ ಉಪರಾಷ್ಟ್ರಪತಿಗೆ ಬಿಜೆಪಿ ಪತ್ರ ಬರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಮುಸ್ಲಿಂ ಸಮುದಾಯಕ್ಕೆ ಉಪರಾಷ್ಟ್ರಪತಿ ಪಟ್ಟ?: ರೇಸ್ ನಲ್ಲಿ ನಖ್ವಿ, ಆರಿಫ್ ಮೊಹಮ್ಮದ್ ಖಾನ್, ನಜ್ಮಾ ಹೆಪ್ತುಲ್ಲಾ!
ರಾಷ್ಟ್ರದ ಅತ್ಯುನ್ನತ ಉಪರಾಷ್ಟ್ರಪತಿ ಹುದ್ದೆಗಾಗಿ ಎನ್ ಡಿಎ ಯಿಂದ ಮುಸ್ಲಿಂ ಸಮುದಾಯದ ಮೂವರು ಹಾಗೂ ಸಿಖ್ ಸಮುದಾಯದ ಓರ್ವ ನಾಯಕರ ಹೆಸರು ಕೇಳಿ ಬರುತ್ತಿದೆ.

ದೇಶದ ಹಿತಾಸಕ್ತಿ ನಿಮ್ಮ ಆದ್ಯತೆಯಾಗಲಿ, ಹಿಂಸಾಚಾರ ಬೇಡ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ದೇಶದ ಜನರು ತಮ್ಮ ಕ್ರಿಯೆಗಳಲ್ಲಿ ಮುಂದಿರಿಸಿಕೊಂಡು ರಾಷ್ಟ್ರೀಯ ಹಿತಾಸಕ್ತಿಯನ್ನು ಮುಂದಿರಿಸಿಕೊಂಡು ಹಿಂಸಾಚಾರದಿಂದ ದೂರವುಳಿಯಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ದು ಕರೆ ನೀಡಿದ್ದಾರೆ.

ಕರ್ತಾರ್ಪುರ ಕಾರಿಡಾರ್: ಶಂಕುಸ್ಥಾಪನೆ ನೆರವೇರಿಸಿದ ಉಪ ರಾಷ್ಟ್ರಪತಿ, ಪಂಜಾಬ್ ಸಿಎಂ
ಭಾರತ ಹಾಗೂ ಪಾಕಿಸ್ತಾನ ನಡುವೆ ಸೇತುವೆಯಾಗಲಿರುವ ಬಹು ನಿರೀಕ್ಷಿತ ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹಾಗೂ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ...

