ಉಪ ರಾಷ್ಟ್ರಪತಿ ಅಭ್ಯರ್ಥಿ

Vice-President Polls: ನಿವೃತ್ತ ನ್ಯಾ.ಸುದರ್ಶನ್ ರೆಡ್ಡಿ INDIA ಬ್ಲಾಕ್ ಅಭ್ಯರ್ಥಿ
ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲಿ ವಿರೋಧ ಪಕ್ಷದ ನಾಯಕರು ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದರು.

ಉಪ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಅಧಿಕಾರ ಪ್ರಧಾನಿ ಮೋದಿ, ನಡ್ಡಾಗೆ ನೀಡಿದ NDA
ಸಂಸತ್ ಸಂಕೀರ್ಣದಲ್ಲಿ ನಡೆದ ಪ್ರಮುಖ ಬಿಜೆಪಿ ನಾಯಕರು ಮತ್ತು ಅದರ ಮಿತ್ರಪಕ್ಷಗಳ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದು ಸರ್ವಾನುಮತದ ನಿರ್ಧಾರ.

ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಗೆ ಬಿಎಸ್ ಪಿ ಬೆಂಬಲ
ಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು ಬಿಎಸ್ ಪಿ ಪಕ್ಷ ಬೆಂಬಲಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.

ಮಗನ ವಿರುದ್ಧ ಭ್ರಷ್ಟಾಚಾರ ಆರೋಪ ನಿರಾಕರಿಸಿದ ವೆಂಕಯ್ಯ ನಾಯ್ಡು!
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪವೊಂದು ಕೇಳಿಬಂದಿದ್ದು, ಆರೋಪ ಅಲ್ಲಗಳೆದಿರುವ ವೆಂಕಯ್ಯ ನಾಯ್ಡು ಅವರು ಇದು ರಾಜಕೀಯ ದುರುದ್ದೇಶದ ಆರೋಪ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ.

