ಉಪ ರಾಷ್ಟ್ರಪತಿ ಚುನಾವಣೆ

ಉಪ-ರಾಷ್ಟ್ರಪತಿ ಚುನಾವಣೆ: 'ಪಚೈ ತಮಿಳನ್' ಸಿ.ಪಿ ರಾಧಾಕೃಷ್ಣನ್ ಗೆಲುವಿಗೆ ಕಾರಣವಾದ NDA ಕಾರ್ಯತಂತ್ರಗಳು
ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ, ವಿರೋಧ ಪಕ್ಷದ ಬಿ. ಸುದರ್ಶನ ರೆಡ್ಡಿ ವಿರುದ್ಧ ಒಟ್ಟು 452 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದರು, ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಗಳಿಸಿದರು.

ಉಪರಾಷ್ಟ್ರಪತಿ ಚುನಾವಣೆ: ನಮ್ಮ ಅಭ್ಯರ್ಥಿ ಪರವಾಗಿ ಆತ್ಮಸಾಕ್ಷಿಯ ಮತ ಕೇಳಿದ್ದೇವೆ- ಡಿ.ಕೆ ಶಿವಕುಮಾರ್
ನಾನು ಆತ್ಮಸಾಕ್ಷಿಯ ಮತಗಳ ಬಗ್ಗೆ ನಂಬಿಕೆಯಿಟ್ಟಿದ್ದೇನೆ. ಅಡ್ಡ ಮತದಾನದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ ಎಂದು ಹೇಳಿದರು.

ಇಂದು ಉಪರಾಷ್ಟ್ರಪತಿ ಚುನಾವಣೆ: ಮತದಾನದಿಂದ 12 ಸಂಸದರು ದೂರ; NDA ಅಭ್ಯರ್ಥಿ C.P ರಾಧಾಕೃಷ್ಣನ್ ಗೆಲುವು ಬಹತೇಕ ಖಚಿತ!
ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸಲು ಮತದಾನದ ಮುನ್ನಾದಿನದಂದು ತಮ್ಮ ತಮ್ಮ ಸಂಸದರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿದವು. ಅಣಕು ಮತದಾನದ ಕಾರ್ಯಾಗಾರವನ್ನು ಸಹ ನಡೆಸಿದವು.

ಸೆಪ್ಟೆಂಬರ್ 9 ಉಪ ರಾಷ್ಟ್ರಪತಿ ಚುನಾವಣೆ: NDA, INDIA bloc ಕೊನೆಯ ಹಂತದ ಕಸರತ್ತು
ಆಗಸ್ಟ್ 17 ರಂದು ನಡೆದ ಉಪ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಮೊದಲು ಘೋಷಿಸಿದ ಎನ್‌ಡಿಎ, ಅಂದಿನಿಂದ ತನ್ನ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರ ಗೆಲುವಿಗೆ ತನ್ನ ಸಂಸದರೊಂದಿಗೆ ಮಾತುಕತೆಯಲ್ಲಿ ತೊಡಗಿದೆ.

Vice-President Polls: ಅದು 'ಸುಪ್ರೀಂ ಕೋರ್ಟ್ ತೀರ್ಪು, ನನ್ನದಲ್ಲ'; ಅಮಿತ್ ಶಾ ಹೇಳಿಕೆಗೆ ವಿಪಕ್ಷಗಳ ಅಭ್ಯರ್ಥಿ ಸುದರ್ಶನ್ ರೆಡ್ಡಿ ತಿರುಗೇಟು!
ಪ್ರಜಾಪ್ರಭುತ್ವದಲ್ಲಿ ಸಂಸತ್ತಿನಲ್ಲಿ ಅಡಚಣೆಗಳು ಅತ್ಯಗತ್ಯ. ಆದರೆ ಅವು ಪ್ರಜಾಪ್ರಭುತ್ವ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಬಾರದು ಎಂದು ಎಚ್ಚರಿಕೆ ನೀಡಿದರು. ಈ ಹಿಂದೆ ಆರ್ಥಿಕ ಕೊರತೆಯಿತ್ತು. ಆದರೆ ಈಗ ಪ್ರಜಾಪ್ರಭುತ್ವ ಸಂಕಷ್ಟದ ಪರಿಸ್ಥಿತಿಯಲ್ಲಿದೆ.

Vice-President Poll: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಎನ್‌ಡಿಎ ಮೈತ್ರಿಕೂಟದಿಂದ ಸಿ.ಪಿ. ರಾಧಾಕೃಷ್ಣನ್ ವಿರುದ್ಧ ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಚುನಾವಣೆಗೆ ಔಪಚಾರಿಕ ಪ್ರವೇಶ ಇದಾಗಿದೆ.

Vice President Polls: ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ನಾಲ್ಕು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಸಲಾಗಿದ್ದು, ತಲಾ 20 ಪ್ರತಿಪಾದಕರು ಮತ್ತು 20 ಅನುಮೋದಕರ ಸಹಿಗಳಿವೆ.

Vice-President Polls: ಬಿಜೆಪಿ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಬಗೆಗಿನ 10 ಸಂಗತಿಗಳು!
ತಮಿಳುನಾಡಿನಲ್ಲಿ ಜನಿಸಿದ ರಾಧಾಕೃಷ್ಣನ್ ಅವರು ಕಳೆದ ವರ್ಷದ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸೆಪ್ಟಂಬರ್ 9 ರಂದು ಉಪ ರಾಷ್ಟ್ರಪತಿ ಚುನಾವಣೆ: ದಿನಾಂಕ ನಿಗದಿ ಮಾಡಿ ಆಯೋಗ ಆದೇಶ
ಆಗಸ್ಟ್ 22ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು ಮತ್ತು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಆಗಸ್ಟ್ 25 ಆಗಿದೆ. ಮತದಾನ ಸೆಪ್ಟೆಂಬರ್ 9ರಂದು ನಡೆಯಲಿದ್ದು ಅದೇ ದಿನ ಎಣಿಕೆ ನಡೆಯಲಿದೆ.

