ದೇಶಲೋಕಸಭಾ ಸ್ಪೀಕರ್ ಹುದ್ದೆ ಬಿಜೆಪಿ ಉಳಿಸಿಕೊಳ್ಳುವ ಸಾಧ್ಯತೆ: ಸದ್ಯದಲ್ಲೇ NDA ಸಭೆ
ಎನ್ಡಿಎ-III ಮೈತ್ರಿ ಸರ್ಕಾರದಲ್ಲಿ ಲೋಕಸಭೆಯ ಸ್ಪೀಕರ್ ಸ್ಥಾನವನ್ನು ಬಿಜೆಪಿ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಹಿಂದಿನ ಸರ್ಕಾರದಲ್ಲಿ ಲೋಕಸಭಾಧ್ಯಕ್ಷರಾಗಿದ್ದ ಓಂ ಬಿರ್ಲಾ ಅವರೇ ಇನ್ನೊಂದು ಅವಧಿಗೆ ಮುಂದುವರಿಯಬಹುದು ಎಂದು ಪಕ್ಷದ ಮೂಲಗಳು ಹೇಳುತ್ತಿವೆ.