ರಾಜ್ಯ'ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ; ಪ್ರತಿಯೊಂದು ಇಲಾಖೆಯಲ್ಲೂ ಲಂಚ ಮಿತಿಮೀರಿದೆ': ಉಪ ಲೋಕಾಯುಕ್ತ
ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸರ್ಕಾರದ ಇಲಾಖೆಗಳ ಅಧಿಕಾರಿಗಳು ಮತ್ತು ನಾಗರಿಕರು ಮನಸ್ಸು ಮಾಡಬೇಕು ಎಂದರು.