ರಾಜ್ಯಕರ್ನಾಟಕದಲ್ಲಿ ಶೇ. 63 ರಷ್ಟು ಭ್ರಷ್ಟಾಚಾರ: ಉಪ ಲೋಕಾಯುಕ್ತ ವರದಿ; ಸರ್ಕಾರದ ವಿರುದ್ಧ ಆರ್ ಅಶೋಕ್ ಕಿಡಿ!
ಶೇ.40 ರಷ್ಟು ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ಆರ್ ಅಶೋಕ್ ಆರೋಪಿಸಿದ್ದಾರೆ.