ಉಪ ಲೋಕಾಯುಕ್ತರು

ಲೋಕಾಯುಕ್ತ ಇತಿಹಾಸದಲ್ಲಿ ಇದೇ ಮೊದಲು! ಭ್ರಷ್ಟಾಚಾರ ಆರೋಪ; ಒಂದೇ ತಾಲೂಕಿನ ಎಲ್ಲಾ '25 ಗ್ರಾಮ ಪಂಚಾಯಿತಿ'ಗಳ ವಿರುದ್ಧ ದೂರು ದಾಖಲು!
ಸೆಪ್ಟೆಂಬರ್ 30 ಮತ್ತು ಡಿಸೆಂಬರ್ 2 ರಂದು ಗ್ರಾಮ ಪಂಚಾಯಿತಿಗಳಿಗೆ ದಿಢೀರ್ ಭೇಟಿ ನಂತರ ಉಪ ಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ.

ಕೊಳಚೆ ನೀರಿನಿಂದ ಕಾವೇರಿ ನದಿ ಕಲುಷಿತ: ಮಂಡ್ಯ ಜಿಲ್ಲಾಧಿಕಾರಿಗೆ ಶಾಶ್ವತ ಪರಿಹಾರಕ್ಕೆ ಉಪ ಲೋಕಾಯುಕ್ತ ಸೂಚನೆ
ಶ್ರೀರಂಗಪಟ್ಟಣ ಪುರಸಭೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸುರಂಗ ಒಳಚರಂಡಿ (UGD) ನೀರಿನ ತ್ಯಾಜ್ಯವನ್ನು ನದಿಗೆ ಸೇರುವ ಮೊದಲು ಸಂಸ್ಕರಿಸಲು ಶ್ರೀರಂಗಪಟ್ಟಣದಲ್ಲಿ ಸರಿಯಾದ ಒಳಚರಂಡಿ ಸಂಸ್ಕರಣಾ ಘಟಕ (STP) ಇಲ್ಲ ಎಂದು ಉಪ ಲೋಕಾಯುಕ್ತರು ಹೇಳಿದ್ದಾರೆ.

