ಉಪ ಸಭಾಪತಿ

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ!
ರಾಜ್ಯ

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ!

ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೋಬ್ಬರು ನಾಮಪತ್ರ ಸಲ್ಲಿಸದ ಕಾರಣ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ರಾಜೀನಾಮೆ
ರಾಜ್ಯ

ಉಪಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ರಾಜೀನಾಮೆ

ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ 2021ರಲ್ಲಿ ನಡೆದ ಚುನಾವಣೆಯಲ್ಲಿನ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಾಣೇಶ್‌ ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನ: ಸಿಎಂ ಬೊಮ್ಮಾಯಿ ಸಂತಾಪ
ರಾಜ್ಯ

ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನ: ಸಿಎಂ ಬೊಮ್ಮಾಯಿ ಸಂತಾಪ

ರಾಜ್ಯ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ (56) ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ.

ಚಿಕ್ಕಮಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
ರಾಜ್ಯ

ಚಿಕ್ಕಮಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಸಹ ಸಿಕ್ಕಿದೆ.

ಸಂಸದರ ವರ್ತನೆಯಿಂದ ತೀವ್ರ ಅಸಮಾಧಾನ, ನಿದ್ರೆ ಮಾಡಿಲ್ಲ; ಒಂದು ದಿನದ ಉಪವಾಸ ಸತ್ಯಾಗ್ರಹ ಕುಳಿತ ಉಪಸಭಾಪತಿ
ದೇಶ

ಸಂಸದರ ವರ್ತನೆಯಿಂದ ತೀವ್ರ ಅಸಮಾಧಾನ, ನಿದ್ರೆ ಮಾಡಿಲ್ಲ; ಒಂದು ದಿನದ ಉಪವಾಸ ಸತ್ಯಾಗ್ರಹ ಕುಳಿತ ಉಪಸಭಾಪತಿ

ಕೃಷಿ ಮಸೂದೆ ಮಂಡನೆ ವೇಳೆ ಗದ್ದಲ ಮಾಡಿದ್ದ ರಾಜ್ಯಸಭೆ ಸದಸ್ಯರ ವರ್ತನೆ ಕುರಿತಂತೆ ಉಪಸಭಾಪತಿ ಹರಿವಂಶ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಂಸದರ ವರ್ತನೆ ವಿರುದ್ಧ ಸಂಸತ್ ಆವರಣದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ.

ರಾಜ್ಯಸಭೆ ಉಪ ಸಭಾಪತಿ ಹರಿವಂಶ ನಾರಾಯಣ್ ಸಿಂಗ್ ಬಗ್ಗೆ ಕಿರು ಮಾಹಿತಿ
ದೇಶ

ರಾಜ್ಯಸಭೆ ಉಪ ಸಭಾಪತಿ ಹರಿವಂಶ ನಾರಾಯಣ್ ಸಿಂಗ್ ಬಗ್ಗೆ ಕಿರು ಮಾಹಿತಿ

ರಾಜ್ಯಸಭೆಯ ಉಪ ಸಭಾಪತಿಯಾಗಿ ಗುರುವಾರ ಆಯ್ಕೆಯಾಗಿರುವ ಎನ್ ಡಿಎ ಅಭ್ಯರ್ಥಿ ಮತ್ತು ಜೆಡಿಯು...

ವಿಧಾನಸಭೆ ಉಪಾಧ್ಯಕ್ಷರಾಗಿ ಚಿಂತಾಮಣಿ ಶಾಸಕ ಕೃಷ್ಣಾರೆಡ್ಡಿ ಆಯ್ಕೆ
ರಾಜಕೀಯ

ವಿಧಾನಸಭೆ ಉಪಾಧ್ಯಕ್ಷರಾಗಿ ಚಿಂತಾಮಣಿ ಶಾಸಕ ಕೃಷ್ಣಾರೆಡ್ಡಿ ಆಯ್ಕೆ

ವಿಧಾನ ಸಭೆ ಉಪಾಧ್ಯಕ್ಷ (ಡೆಪ್ಯುಟಿ ಸ್ಪೀಕರ್) ಆಗಿ ಚಿಂತಾಮಣಿ ಶಾಸಕರಾದ ಎಂ. ಕೃಷ್ಣಾರೆಡ್ಡಿ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ ಉಪ ಸಭಾಪತಿಯಾಗಿ ಮರಿತಿಬ್ಬೇಗೌಡ ಆಯ್ಕೆ
ರಾಜಕೀಯ

ವಿಧಾನ ಪರಿಷತ್ ಉಪ ಸಭಾಪತಿಯಾಗಿ ಮರಿತಿಬ್ಬೇಗೌಡ ಆಯ್ಕೆ

ನಿರೀಕ್ಷೆಯಂತೆ ವಿಧಾನ ಪರಿಷತ್ ನೂತನ ಉಪ ಸಭಾಪತಿಯಾಗಿ ಜೆಡಿಎಸ್‌ನ ಮರಿತಿಬ್ಬೇಗೌಡ ಅವರು ಶನಿವಾರ ಆಯ್ಕೆಯಾಗಿದ್ದಾರೆ.

ವಿಧಾನಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಪುಟ್ಟಣ್ಣ
ರಾಜಕೀಯ

ವಿಧಾನಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಪುಟ್ಟಣ್ಣ

ನಿರೀಕ್ಷೆಯಂತೆ ವಿಧಾನಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್‍ನ ಪುಟ್ಟಣ್ಣ ರಾಜಿನಾಮೆ ಸಲ್ಲಿದ್ದಾರೆ. ಪಕ್ಷದ ಆಂತರಿಕ ಒಪ್ಪಂದದ ಹಿನ್ನೆಲೆಯಲ್ಲಿ ರಾಜಿನಾಮೆ ಸಲ್ಲಿಸಿರುವ ಪುಟ್ಟಣ್ಣ, ತಮ್ಮ ಸ್ಥಾನವನ್ನು ಸಹೋದ್ಯೋಗಿ ಮಿತ್ರ ಮರಿತಿಬ್ಬೇಗೌಡರಿಗೆ...