ಉಪಕುಲಪತಿ

ರಾಜ್ಯಪಾಲ ಆರಿಫ್ ಖಾನ್ ಆರ್'ಎಸ್ಎಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಸಿಎಂ ಪಿಣರಾಯಿ ವಿಜಯನ್
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಮತ್ತು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಆರೋಪಿಸಿದ್ದಾರೆ.

ಕೇರಳ: ತಾರಕಕ್ಕೇರಿದ ರಾಜ್ಯಪಾಲ-ಸರ್ಕಾರದ ನಡುವಿನ ತಿಕ್ಕಾಟ, 9 ವಿವಿಗಳ ಉಪಕುಲಪತಿಗಳ ರಾಜೀನಾಮೆ ಕೇಳಿದ ಆರೀಫ್ ಖಾನ್
ಕೇರಳ ರಾಜ್ಯದ 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದು ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ತಿಕ್ಕಾಟ ತಾರಕಕ್ಕೇರಿದೆ.

12 ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳ ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮತಿ
ದೇಶದ 12 ವಿಶ್ವವಿದ್ಯಾನಿಲಯಗಳಿಗೆ ಉಪ ಕುಲಪತಿಗಳ ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ.

ದೆಹಲಿ ಕ್ರೀಡಾ ವಿವಿ ಉಪಕುಲಪತಿಯಾಗಿ ಆಯ್ಕೆಯಾದ ಕರ್ಣಂ ಮಲ್ಲೇಶ್ವರಿಗೆ ಆಂಧ್ರ ರಾಜ್ಯಪಾಲರ ಅಭಿನಂದನೆ
ದೆಹಲಿ ಕ್ರೀಡಾ ವಿಶ್ವವಿದ್ಯಾಲಯ(ಡಿಎಸ್‍ಯು) ಉಪಕುಲಪತಿಯಾಗಿ ಆಯ್ಕೆಯಾಗಿರುವ ಒಲಿಂಪಿಕ್ಸ್ ಪದಕ ವಿಜೇತೆ ಮಹಿಳಾ ವೇಟ್ ಲಿಫ್ಟರ್ ಕರ್ಣಂ ಮಲ್ಲೇಶ್ವರಿ ಅವರನ್ನು ಆಂಧ್ರ ಪ್ರದೇಶ ರಾಜ್ಯಪಾಲ ಬಿಸ್ವ ಭೂಷಣ್ ಹರಿಚಂದನ್ ಅಭಿನಂದಿಸಿದ್ದಾರೆ.

ರಾಜ್ಯದ 4 ಕ್ಲಸ್ಟರ್ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕ ಮಾಡಿ ಸರ್ಕಾರ ಆದೇಶ
ಕರ್ನಾಟಕ ಸರ್ಕಾರ ರಾಜ್ಯದ ನಾಲ್ಕು ಕ್ಲಸ್ಟರ್ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳನ್ನು ನೇಮಿಸಿದೆ.

ಠಾಣೆ ಮೆಟ್ಟಿಲೇರಿದ ಬೆಂಗಳೂರು ವಿವಿ ಕುಲಪತಿ, ಕುಲಸಚಿವರ ತಿಕ್ಕಾಟ
ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಸ್ಥಾನಕ್ಕೆ ಐಎಎಸ್ ಅಧಿಕಾರಿ ನೇಮಕವಾದ ಬಳಿಕ ಕುಲಪತಿ ಮತ್ತು ಕುಲಸಚಿವರ ನಡುವೆ ಆಡಳಿತಾತ್ಮಕ ವಿಚಾರಗಳಿಗೆ ತಿಕ್ಕಾಟ ದಿನೇ ದಿನೆ ಹೆಚ್ಚುತ್ತಿದ್ದು, ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಉಪ ಕುಲಪತಿ ನೇಮಕಾತಿಯಲ್ಲಿ ಪಾರದರ್ಶಕ ಜಾರಿಗೆ ಶೀಘ್ರದಲ್ಲೇ ಕಾಯ್ದೆ ತಿದ್ದುಪಡಿ: ಡಿಸಿಎಂ
ಉಪ ಕುಲಪತಿಗಳ ನೇಮಕಾತಿಯಲ್ಲಿ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಲು ಈಗಿರುವ ಕರ್ನಾಟಕ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ಒತ್ತಡಕ್ಕೆ ಮಣಿದ ರಾಣಿ ಚನ್ನಮ್ಮ ವಿವಿ ಉಪ ಕುಲಪತಿ: ಅಪರಿಚಿತರ ವಿರುದ್ಧ ದೂರು ದಾಖಲು!
ತಮ್ಮ ಮೇಲೆ ಹಲ್ಲೆ ಹಾಗೂ ಕ್ಯಾಂಪಸ್ ನಲ್ಲಿ ನಡೆಸಿದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಮಣಿದಿರುವ ರಾಣಿ ಚನ್ನಮ್ಮ ವಿವಿ ಉಪಕುಲಪತಿ ಶಿವಾನಂದ ...

ಬೆಂಗಳೂರು ವಿಶ್ವವಿದ್ಯಾನಿಲಯ, ಆರ್.ಜಿ.ಎಚ್.ಎಚ್.ಎಸ್ ಗೆ ನೂತನ ಉಪಕುಲಪತಿಗಳ ನೇಮಕ
ದೀರ್ಘ ಕಾಲದ ನಿರೀಕ್ಷೆ ಬಳಿಕ ಬೆಂಗಳೂರು ವಿಶ್ವವಿದ್ಯಾನಿಲ್ಲಯ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯಗಳಿಗೆ ಕೊನೆಗೂ ನೂತನ ಉಪಕುಲಪತಿಗಳ ನೇಮಕವಾಗಿದೆ.

