ದೇಶಕಹಿ ಘಟನೆಗಳ ಮರೆತು, ಕ್ಯಾಂಪಸ್ ಗೆ ವಾಪಸ್ ಆಗಿ: ವಿದ್ಯಾರ್ಥಿಗಳಿಗೆ ಜೆಎನ್ ಯು ವಿಸಿ ಮನವಿ
ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಕಹಿ ಘಟನೆ.. ಅದನ್ನು ಮರೆತು ವಿದ್ಯಾರ್ಥಿಗಳು ಮತ್ತೆ ವಿಶ್ವ ವಿದ್ಯಾಲಯಕ್ಕೆ ವಾಪಸ್ ಆಗಬೇಕು ಎಂದು ವಿವಿಯ ವೈಸ್ ಚಾನ್ಸಿಲರ್ ಎಂ ಜಗದೀಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.