ದೇಶಯಾವುದೇ ಉಪಕುಲಪತಿಗಳನ್ನೂ ವಜಾಗೊಳಿಸಿಲ್ಲ; ಗೌರವಾನ್ವಿತ ನಿರ್ಗಮನಕ್ಕೆ ಆಯ್ಕೆ ನೀಡಲಾಗಿದೆ- ಕೇರಳ ರಾಜ್ಯಪಾಲ
ಯಾವುದೇ ಉಪಕುಲಪತಿಗಳನ್ನೂ ವಜಾಗೊಳಿಸಿಲ್ಲ ಎಂದು ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಹೇಳಿದ್ದು, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 9 ವಿವಿಗಳ ಕುಲಪತಿಗಳಿಗೆ ಗೌರವಾನ್ವಿತ ನಿರ್ಗಮನಕ್ಕೆ ಆಯ್ಕೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.