ರಾಜ್ಯಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭ: ಬಿಎಸ್'ವೈ ಸರ್ಕಾರ, ಅನರ್ಹ ಶಾಸಕರ ಭವಿಷ್ಯ ನಿರ್ಧಾರ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಕರೆಯಲ್ಪಡುತ್ತಿರುವ ರಾಜ್ಯದ 15 ವಿಧಾನಸಭಾಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಸೋಮವಾರ ಹೊರಬೀಳಲಿದೆ.