ರಾಜಕೀಯಉಪಚುನಾವಣೆ: ಬಿಜೆಪಿ ಗೆದ್ದರೂ ಯಡಿಯೂರಪ್ಪಗೆ ಕಠಿಣವಾಗಿ ಪರಿಣಮಿಸಲಿದೆ ಮುಂದಿನ ಹಾದಿ?
ಉಪಚುನಾವಣೆ ಅಂತ್ಯಗೊಂಡಿದ್ದು, ಇದೀಗ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಫಲಿತಾಂಶಗಳನ್ನು ಪ್ರಕಟಿಸಿದ್ದು, ಸಮೀಕ್ಷಾ ವರದಿ ಬಿಜೆಪಿ ಪರವಾಗಿ ಬಂದಿವೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರು, ಮುಂದಿನ ಹಾದಿ ಅಷ್ಟು ಸುಲಭವಾಗಿಲ್ಲ ಎಂದು ಹೇಳಲಾಗುತ್ತಿದೆ.