ಉಪಮುಖ್ಯಮಂತ್ರಿ
ಸಿದ್ದರಾಮಯ್ಯ ಪಟ್ಟಿಗೆ ಮಣಿದ ಹೈಕಮಾಂಡ್: ಡಿಸಿಎಂ ಆಗಿ ಜಿ.ಪರಮೇಶ್ವರ ಆಯ್ಕೆ!
ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಪರಮೇಶ್ವರ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಿಂದುಳಿದ ವರ್ಗದ ನಾಯಕರಿಗೆ ಡಿಸಿಎಂ ಹುದ್ದೆ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್'ಗೆ ಲಾಭ: ಸತೀಶ್ ಜಾರಕಿಹೊಳಿ
ಎಲ್ಲರಿಗೂ ಸಮಾನ ಪ್ರಾಮುಖ್ಯತೆ ನೀಡಿ ಡಿಸಿಎಂ ಹುದ್ದೆ ನೀಡಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರು ಶುಕ್ರವಾರ ಹೇಳಿದರು.

ಡಿ.ಕೆ.ಶಿ ಮಹತ್ವಾಕಾಂಕ್ಷೆಯ ಹಾದಿಯ ತುಂಬ ಮುಳ್ಳುಗಳ ರಾಶಿ...! (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್ಅಧಿಕಾರದ ಹಾದಿಯ ಉದ್ದಕ್ಕೂ ಮುಳ್ಳುಗಳ ರಾಶಿ. ಅವೆಲ್ಲವನ್ನು ದಾಟಿ ಯಶಸ್ವಿಯಾಗುತ್ತಾರಾ? ಕರ್ನಾಟಕದ ಉಪ ಮುಖ್ಯಮಂತ್ರಿ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎದುರಿಸುತ್ತಿರುವ ಪರಿಸ್ಥಿತಿ ಇದು.

'ಬಂಡೆ' ಯನ್ನು ಮತ್ತಷ್ಟು ಗಟ್ಟಿಗೊಳಿಸಿದ ತಿಹಾರ್ ಜೈಲು: ನಿರ್ಲಕ್ಷ್ಯಕ್ಕೆ 'ಮದ್ದು' ಅರೆದ ಪ್ರಭಾವಿ ಒಕ್ಕಲಿಗ ನಾಯಕ ಡಿಕೆಶಿ!
ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾದ ಶಿವಕುಮಾರ್‌ರದ್ದು ರಾಜ್ಯ ರಾಜಕಾರಣದಲ್ಲಿ ಪರಿಚಿತ ಹೆಸರು. ಹಿಂದಿನ ಸಾತನೂರು ವಿಧಾನಸಭಾ ಕ್ಷೇತ್ರ ಹಾಗೂ ಹಾಲಿ ಕನಕಪುರ ಕ್ಷೇತ್ರದಿಂದ ಸತತ ಎಂಟನೇ ಬಾರಿ ಶಾಸಕರಾಗಿ ಆಯ್ಕೆಯಾದ ಕೀರ್ತಿ ಅವರದ್ದು.

ಕಾಂಗ್ರೆಸ್ ಕಟ್ಟಾಳುವಿನ ಚಾಣಾಕ್ಷ ನಡೆ: 'ಸಂಪದ್ಭರಿತ' ಖಾತೆ ನೀಡಲು ಒಪ್ಪಿದ ಕೈ ಪಡೆ; ಜಮೀರ್ ಸಂಪುಟ ಸೇರಲು ಡಿಕೆಶಿ ತಡೆ!
ಪ್ರಮುಖ ಖಾತೆಗಳನ್ನು ನೀಡಲು ಕಾಂಗ್ರೆಸ್ ಹೈಕಮಾಂಡ್ ಸಮ್ಮತಿಸಿದ ನಂತರವಷ್ಟೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ದಶಕಗಳ ನಂತರ, ರಾಜ್ಯದಲ್ಲಿ ಉಪಮುಖ್ಯಮಂತ್ರಿಯಿಲ್ಲದ 2 ನೇ ಸಂಪುಟ ರಚನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬುಧವಾರ 29 ಸದಸ್ಯರ ನೂತನ ಸಂಪುಟ ರಚನೆಯಾಗಿದೆ.

ಬೆಳಗಾವಿ, ಕಾರವಾರದ ತಂಟೆಗೆ ಬಂದರೆ ತಕ್ಕ ಶಾಸ್ತಿ: ಎಂ.ಪಿ. ರೇಣುಕಾಚಾರ್ಯ
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಉದ್ದಟತನದ ಹೇಳಿಕೆ ಸಹಿಸುವುದಿಲ್ಲ. ಬೆಳಗಾವಿ, ಕಾರವಾರದ ತಂಟೆಗೆ ಬಂದರೆ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಬಿಹಾರಕ್ಕೆ ಸುಶೀಲ್ ಮೋದಿ ಬದಲು ದಲಿತ ನಾಯಕ ಕಾಮೇಶ್ವರ್ ಚೌಪಾಲ್ ನೂತನ ಡಿಸಿಎಂ?
ಬಿಹಾರದಲ್ಲಿ ಚುನಾವಣೆ ಮುಕ್ತಾಯಗೊಂಡು ಎನ್ ಡಿಎ ಮೈತ್ರಿಕೂಟದ ಮೊದಲ ಸಭೆ ನಡೆದಿದ್ದು, ಹಾಲಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ಅವರ ಬದಲು ಬಿಜೆಪಿ ದಲಿತ ನಾಯಕ ಕಾಮೇಶ್ವರ್ ಚೌಪಾಲ್ ಅವರನ್ನು ನೂತನ ಡಿಸಿಎಂ ಆಗಿ ನೇಮಕ ಮಾಡಲು ಚಿಂತನೆ ನಡೆಸುತ್ತಿದೆ ಎಂಬ ವದಂತಿ ಹಬ್ಬಿದೆ.

ಡಿಸಿಎಂ ಹುದ್ದೆಗೆ ಕುತ್ತು: ಈ ಬಗ್ಗೆ ಯಾವುದೇ ಮಾತುಕತೆಗಳಾಗಿಲ್ಲ ಎಂದ ಲಕ್ಷ್ಮಣ್ ಸವದಿ
ಉಪಮುಖ್ಯಮಂತ್ರಿ ಹುದ್ದೆಗೆ ಕುತ್ತು ಬರಲಿದೆ ಎಂಬ ವರದಿಗಳನ್ನು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ತಿರಸ್ಕರಿಸಿದ್ದಾರೆ.

