ರಾಜ್ಯನಿಖಿಲ್ ವಿವಾಹ: ಲಾಕ್ ಡೌನ್ ನಿಯಮ ಉಲ್ಲಂಘನೆಯಾದರೆ ಕ್ರಮ- ಡಾ.ಅಶ್ವತ್ ನಾರಾಯಣ
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ವಿವಾಹ ಮಹೋತ್ಸವದಲ್ಲಿ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವತ್ ನಾರಾಯಣ ಎಚ್ಚರಿಕೆ ನೀಡಿದ್ದಾರೆ.